ಹರಪನಹಳ್ಳಿ ತಾಲ್ಲೂಕು ಓಬಳಾಪುರ ಗ್ರಾಮದ ದಿ|| ಗೋಣೆಪ್ಪ ಅವರ ಧರ್ಮಪತ್ನಿ ಶ್ರೀಮತಿ ಹೊನ್ನಮ್ಮ (87) ಅವರು ದಿನಾಂಕ 11.02.2021ರ ಗುರುವಾರ ರಾತ್ರಿ 9.30 ಕ್ಕೆ ನಿಧನರಾದರು. 6 ಜನ ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 12.02.2021ರ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಓಬಳಾಪುರದಲ್ಲಿ ಅವರ ಸ್ವಂತ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024