ರಾಣೇಬೆನ್ನೂರು ತಾಲ್ಲೂಕು ಕೋಡಿಯಾಲ ಹೊಸಪೇಟೆ ಗ್ರಾಮ ಪಂಚಾಯಿತಿ ಕಚೇರಿ ಹತ್ತಿರದ ವಾಸಿ ದಿ.ಚಂದ್ರಪ್ಪ ಹೆಗ್ಗಪ್ಪನವರ ಧರ್ಮಪತ್ನಿ ಶ್ರೀಮತಿ ಗಂಗಮ್ಮ ಹೆಗ್ಗಪ್ಪನವರ್ ಇವರು ದಿನಾಂಕ 14.04.2021 ರ ಬುಧವಾರ ರಾತ್ರಿ 8 ಗಂಟೆಗೆ ನಿಧನರಾದರು. ಮೃತರಿಗೆ 98 ವರ್ಷ ವಯಸ್ಸಾಗಿತ್ತು. ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಹೊಂದಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 15.04.2021ರ ಗುರುವಾರ ಮಧ್ಯಾಹ್ನ 1 ಗಂಟೆಗೆ ಕೊಡಿಯಾಲ ಹೊಸಪೇಟೆ ಗ್ರಾಮದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 27, 2025