ದಾವಣಗೆರೆ ತಾಲ್ಲೂಕು ಪುಟಗನಾಳು ಗ್ರಾಮದ ವಾಸಿ ದಿ. ಬಾಲಪ್ಪನವರ ಪತ್ನಿ ಕೆಂಚನಹಳ್ಳಿ ದುಗ್ಗಮ್ಮ (80) ಇವರು ದಿನಾಂಕ 7.07.2021 ರ ಬುಧವಾರ ಬೆಳಿಗ್ಗೆ 7.50 ಕ್ಕೆ ನಿಧನರಾದರು. ಆರು ಜನ ಪುತ್ರರು, ಐವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 07.07.2021 ರ ಬುಧವಾರ ಮಧ್ಯಾಹ್ನ 3 ಗಂಟೆಗೆ ದಾವಣಗೆರೆ ತಾಲ್ಲೂಕು ಪುಟಗನಾಳು ಗ್ರಾಮದಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024