ದಾವಣಗೆರೆ ತಾಲ್ಲೂಕು ಐಗೂರು ಗ್ರಾಮದ ವಾಸಿ ನಿವೃತ್ತ ಅಧೀಕ್ಷಕ ಇಂಜಿನಿಯರ್ ಪಿ.ಬಿ.ಚನ್ನಬಸಪ್ಪ ಇವರ ಕಿರಿಯ ಸಹೋದರ ಪಟ್ಟಣದ ಪಿ.ಬಿ.ಗುರುಬಸಪ್ಪ (56) ಇವರು ದಿನಾಂಕ : 17-2-2021ರ ಬುಧವಾರ ಮಧ್ಯಾಹ್ನ 1.00 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು, ಸಹೋದರರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ : 18-2-2021ರ ಗುರುವಾರ ಮಧ್ಯಾಹ್ನ 2 ಗಂಟೆಗೆ ದಾವಣಗೆರೆ ತಾಲ್ಲೂಕು, ಐಗೂರಿನ ಮೃತರ ಸ್ವಂತ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 27, 2024