ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ದಾವಣಗೆರೆ ಜೆಜೆಎಂ ಮೆಡಿಕಲ್ ಕಾಲೇಜಿನ ಬಯೋಕೆಮಿಸ್ಟ್ರಿ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಡಾ. ಡಿ.ಎಸ್. ಜಯಪ್ರಕಾಶ್ ಮೂರ್ತಿ (ಎಂಬಿಬಿಎಸ್, ಎಂ.ಡಿ.,) ಅವರು ದಿನಾಂಕ 15.04.2021ರ ಗುರುವಾರ ಸಂಜೆ ನಿಧನರಾದರೆಂದು ತಿಳಿಸಲು ವಿಷಾಧಿಸುತ್ತೇವೆ. ಮೃತರಿಗೆ 71 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಅಳಿಯ, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
April 7, 2025