ದಾವಣಗೆರೆ ನಗರದ ಬೇತೂರು ರಸ್ತೆಯ ದೇವರಾಜ್ ಕ್ವಾಟ್ರಸ್ ನಿವಾಸಿ ಸೀಮೆಎಣ್ಣೆ ಅಮರಪ್ಪ ಜಾಲಹಳ್ಳಿ (87) ಗುರುವಾರ ಮಧ್ಯಾಹ್ನ 1.10ಕ್ಕೆ ನಿಧನರಾದರು. ಪತ್ನಿ, ಪುತ್ರ, ಪುತ್ರಿ, ಅಳಿಯಂದಿರು, ಮೊಮ್ಮಕ್ಕಳು, ಮರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧು -ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆ ದಿನಾಂಕ 16.04.2021ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024