ದಾವಣಗೆರೆ ನಿಜಲಿಂಗಪ್ಪ ಬಡಾವಣೆ ನಿವಾಸಿ ಸಾಮ್ಯುಯೆಲ್ ಹವಳದ್ (65) ಅವರು 18.04.2021 ರ ಭಾನುವಾರ ರಾತ್ರಿ 8.30ಕ್ಕೆ ಕರ್ತನಲ್ಲಿ ನಿದ್ರೆ ಹೋಗಿರುತ್ತಾರೆ. ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು 19.04.2021ರ ಸೋಮವಾರ ಮಧ್ಯಾಹ್ನ 3.30ಕ್ಕೆ ಹೈಟೆಕ್ ಹಾಸ್ಪಿಟಲ್ ಹಿಂಭಾಗದ ಹೊಸ ಸಮಾಧಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 3, 2024