ದಾವಣಗೆರೆ ತಾಲ್ಲೂಕು ಆನಗೋಡು ಗ್ರಾಮದ ವಾಸಿ ಉಳುಪಿನಕಟ್ಟೆ ಗೌಡ್ರು ಹೆಚ್.ಜಿ. ಮಹೇಶ್ವರಪ್ಪ (55) ಅವರು, ದಿನಾಂಕ 19.02.2021 ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 20.2.2021 ರಂದು ಶನಿವಾರ ಮಧ್ಯಾಹ್ನ 12 ಗಂಟೆಗೆ ಉಳುಪಿನಕಟ್ಟೆ ಗ್ರಾಮದ ಅವರ ತೋಟದಲ್ಲಿ ನೆರವೇರಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 27, 2024