ಹರಪನಹಳ್ಳಿ ತಾಲ್ಲೂಕು ಸತ್ತೂರು ಗ್ರಾಮದ ವಾಸಿ ಬಿ.ಎಂ. ರಜನಿಕಾಂತ (41) ಅವರು, ದಿನಾಂಕ 19.02.2021 ರಂದು ಶುಕ್ರವಾರ ಮಧ್ಯಾಹ್ನ 3.03ಕ್ಕೆ ನಿಧನರಾಗಿದ್ದಾರೆ. ತಂದೆ-ತಾಯಿ, ಪತ್ನಿ, ಇಬ್ಬರು ಪುತ್ರಿಯರು, ಸಹೋದರ, ಸಹೋದರಿ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯ ದಿನಾಂಕ 20.02.2021ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಸತ್ತೂರು ಗ್ರಾಮದಲ್ಲಿ ನೆರವೇರಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 28, 2024