ದಾವಣಗೆರೆ ಆಂಜನೇಯ ಬಡಾವಣೆ, 10ನೇ ಕ್ರಾಸ್, MES ಕಾನ್ವೆಂಟ್ ಎದುರು ವಾಸಿಯಾದ ದಿ|| ಟಿ.ಎಂ. ಕೊಟ್ರಯ್ಯ ಇವರ ಮಗ ಶರಣ ಟಿ.ಎಂ. ಚನ್ನಬಸಯ್ಯ ಇವರು, ದಿನಾಂಕ : 20.04.2021ರ ಮಂಗಳವಾರ ಮಧ್ಯಾಹ್ನ 12.30 ಕ್ಕೆ, ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 86 ವರ್ಷ ವಯಸ್ಸಾಗಿತ್ತು. ಓರ್ವ ಪುತ್ರ, ಮೂವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ತೆಲಗಿಮಠದ ವಂಶಸ್ಥರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 21.04.2021ರ ಬುಧವಾರ ಬೆಳಿಗ್ಗೆ 10.00 ಗಂಟೆಗೆ ಶಾಮನೂರು ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 23, 2025