ಕಾಲೇಜು ರಸ್ತೆ, ನಿಟುವಳ್ಳಿ, ದಾವಣಗೆರೆ ವಾಸಿಯಾದ ಎಂ.ಬಿ. ಬಸವರಾಜಪ್ಪ (64) ಇವರು ದಿನಾಂಕ : 19.4.2021ರ ಸೋಮವಾರ ಮಧ್ಯಾಹ್ನ 12.10 ಗಂಟೆಗೆ ನಿಧನರಾಗಿರುತ್ತಾರೆ. ಪತ್ನಿ, 3 ಜನ ಗಂಡು ಮಕ್ಕಳು, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 20.04.2021ರ ಮಂಗಳವಾರ ಬೆಳಿಗ್ಗೆ 10.00 ಗಂಟೆಗೆ ಮೃತರ ಸ್ವಂತ ಜಮೀನಿನಲ್ಲಿ (ಭೂಮಿಕ ನಗರದಲ್ಲಿ) ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 28, 2025