ದಾವಣಗೆರೆ ಮೆಡಿಕಲ್ ಬಾಯ್ಸ್ ಹಾಸ್ಟೆಲ್ ರಸ್ತೆ ವಾಸಿ ಸಂಶಿ ಎಲ್.ರಾಜೇಶ್ ಇವರು ದಿನಾಂಕ 25.04.2021 ರ ಭಾನುವಾರ ಮಧ್ಯಾಹ್ನ 3.30ಕ್ಕೆ ನಿಧನರಾದರು. ಮೃತರಿಗೆ 50 ವರ್ಷ ವಯಸ್ಸಾಗಿತ್ತು. ತಂದೆ, ಪತ್ನಿ, ಓರ್ವ ಪುತ್ರ, ಸಹೋದರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 26.04.2021 ರ ಸೋಮವಾರ ಬೆಳಿಗ್ಗೆ 9 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024