ಅಣಜಿ ಗ್ರಾಮದ ವಾಸಿ ಶ್ರೀ ಕೆರೆ ಹೊನ್ನಮ್ಮ ವಿದ್ಯಾಸಂಸ್ಥೆಯ ನಿರ್ದೇಶಕರಾಗಿದ್ದ ದಿ. ಎನ್.ಸಿ. ಪಾಟೀಲ್ ಇವರ ಧರ್ಮಪತ್ನಿ ಶ್ರೀಮತಿ ಎನ್. ಲೀಲಾ ಪಾಟೀಲ್ ಇವರು ದಿನಾಂಕ 20.04.2021ರ ಮಂಗಳವಾರ ರಾತ್ರಿ 10.25 ಕ್ಕೆ ನಿಧನರಾದರು. ಮೃತರಿಗೆ 88 ವರ್ಷ ವಯಸ್ಸಾಗಿತ್ತು. ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 21.04.2021ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಅಣಜಿ ಗ್ರಾಮದ ಮೃತರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024