ದಾವಣಗೆರೆ ಆಂಜನೇಯ ಬಡಾವಣೆ 5ನೇ ಮೇನ್, 5ನೇ ಕ್ರಾಸ್ ವಾಸಿ ಕೃಷ್ಣೋಜಿರಾವ್ ಇವರು ದಿನಾಂಕ 20.04.2021ರ ಮಂಗಳವಾರ ಸಂಜೆ 5 ಗಂಟೆಗೆ ನಿಧನರಾದರು. ಮೃತರಿಗೆ 75 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಸೊಸೆ, ಅಳಿಯ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 21.04.2021ರ ಬುಧವಾರ ಮಧ್ಯಾಹ್ನ 12 ಗಂಟೆಗೆ ಪಿ.ಬಿ. ರಸ್ತೆಯಲ್ಲಿರುವ ವೈಕುಂಠಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024