ದಾವಣಗೆರೆ ತಾಲ್ಲೂಕು ಆವರಗೆರೆ ಗ್ರಾಮದ ವಾಸಿ ದಿ|| ಅಣ್ಣಪ್ಪನವರ ಧರ್ಮಪತ್ನಿ ಶ್ರೀಮತಿ ಗೌರಮ್ಮ ಅವರು ದಿನಾಂಕ 13.07.2021ರ ಮಂಗಳವಾರ ರಾತ್ರಿ 9.45 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 63 ವರ್ಷ ವಯಸ್ಸಾಗಿತ್ತು. ಓರ್ವ ಪುತ್ರ, ಇಬ್ಬರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 14.07.2021ರ ಬುಧವಾರ ಮಧ್ಯಾಹ್ನ 12 ಕ್ಕೆ ಆವರಗೆರೆಯ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024