ದಾವಣಗೆರೆ ನಿಜಲಿಂಗಪ್ಪ ಬಡಾವಣೆ ನಿವಾಸಿ, ನ್ಯಾಷನಲ್ ಇನ್ಸೂರೆನ್ಸ್ ಕಂಪನಿ, ದಾವಣಗೆರೆ ಇದರ ನಿವೃತ್ತ ಉದ್ಯೋಗಿಯಾದ ಪ್ರಭುದೇವ ಚ.ಚಿಕ್ಕಮಠ (67) ಅವರು ದಿನಾಂಕ 11 -07-2021 ರ ಭಾನುವಾರ ಮಧ್ಯಾಹ್ನ 3-30ಕ್ಕೆ ನಿಧನರಾದರು ಎಂದು ತಿಳಿಸಲು ವಿಷಾದಿಸುತ್ತೇವೆ. ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 12- 7- 2021ರ ಸೋಮವಾರ ಬೆಳಗ್ಗೆ 9 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದುಎಂದು ಕುಟುಂಬದವರು ತಿಳಿಸಿದ್ದಾರೆ.
January 13, 2025