ದಾವಣಗೆರೆ ತಾಲ್ಲೂಕು ಹೆಚ್. ಕಲಪನಹಳ್ಳಿ ವಾಸಿ ದೊಡ್ಡಮನೆ ಗೌಡ್ರ ಕೆ.ಜಿ. ಬಸವರಾಜಪ್ಪನವರ ಪುತ್ರಿ ಕುಮಾರಿ ಉಷಾ ಇವರು ದಿನಾಂಕ 16.10.2021 ರ ಶನಿವಾರ ಸಂಜೆ 4.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 37 ವರ್ಷ ವಯಸ್ಸಾಗಿತ್ತು. ತಂದೆ, ತಾಯಿ, ಸಹೋದರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 17.10.2021ರ ಭಾನುವಾರ ಬೆಳಗ್ಗೆ 11 ಗಂಟೆಗೆ ಸ್ವಗ್ರಾಮ ಹೆಚ್.ಕಲಪನಹಳ್ಳಿಯ ಮೃತರ ತೋಟದಲ್ಲಿ ನೆರವೇರಿಸಲಾಗವುದು ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
January 24, 2025