ಹರಪನಹಳ್ಳಿ ತಾಲ್ಲೂಕು ಹಲಗಿಲವಾಡ ಗ್ರಾಮದ ವಾಸಿ ಗುರುಬಸಪ್ಪ ಪಾಟೀಲ್ (68) ಇವರು ದಿನಾಂಕ 12.07.2021ರ ಸೋಮವಾರ ರಾತ್ರಿ 7.30ಕ್ಕೆ ನಿಧನರಾದರು. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 14.07.2021ರ ಬುಧವಾರ ಮಧ್ಯಾಹ್ನ 12 ಗಂಟೆಗೆೆ ಮೃತರ ಸ್ವಗ್ರಾಮವಾದ ಹರಪನಹಳ್ಳಿ ತಾಲ್ಲೂಕು ಹಲಗಿಲವಾಡದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024