ಹರಿಹರ ತಾ. ಕೊಕ್ಕನೂರು ಗ್ರಾಮದ ದಾಸರ ಸಣ್ಣ ಬಸಪ್ಪರ ಬಸಪ್ಪ (85) ಇವರು ದಿನಾಂಕ 23.04.2021ರ ಶುಕ್ರವಾರ ಸಂಜೆ 5 ಗಂಟೆಗೆ ನಿಧನರಾದರು. ಪತ್ನಿ, ನಾಲ್ವರು ಪುತ್ರರು, ನಾಲ್ವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 24.04.2021 ರ ಶನಿವಾರ ಮಧ್ಯಾಹ್ನ 12 ಗಂಟೆಗೆ ಕೊಕ್ಕನೂರಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024