ದಾವಣಗೆರೆ ದೇವರಾಜ ಅರಸು ಬಡಾವಣೆ `ಬಿ’ ಬ್ಲಾಕ್, 6ನೇ ಕ್ರಾಸ್ ವಾಸಿ ಮಹಬೂಬೀ (96) ಇವರು ದಿನಾಂಕ 23.02.2021 ರ ಮಂಗಳವಾರ ಮಧ್ಯಾಹ್ನ 3 ಗಂಟೆ ನಿಧನರಾದರು. ಓರ್ವ ಪುತ್ರ, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು – ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 23.02.2021 ರ ಮಂಗಳವಾರ ರಾತ್ರಿ 9 ಗಂಟೆಗೆ ಪಿ.ಬಿ. ರಸ್ತೆ ಹಳೇ ಖಬರ್ಸ್ತಾನದಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024