ದಾವಣಗೆರೆ ಕುರುಬರ ಕೇರಿ ಬೂದಾಳು ರಸ್ತೆ ವಾಸಿ ಬಳ್ಳಾರಿ ದುರುಗಪ್ಪ (73) ಇವರು ದಿನಾಂಕ 25.04.2021 ರ ಭಾನುವಾರ ಸಂಜೆ 4 ಗಂಟೆಗೆ ನಿಧನರಾದರು. ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 26.04.2021ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024