ದಾವಣಗೆರೆ ಎಸ್.ಎಸ್. ಬಡಾವಣೆ `ಎ’ ಬ್ಲಾಕ್ 3ನೇ ಕ್ರಾಸ್ ವಾಸಿ ನಿವೃತ್ತ ಹೆಲ್ತ್ ಇನ್ಸ್ಪೆಕ್ಟರ್ ದಿ|| ಡಾವಳಗಿ ಕೊಟ್ರಪ್ಪ ಇವರ ಪುತ್ರರಾದ ಪ್ರಭುದೇವ್ ಡಾವಳಗಿ (65) ಇವರು ದಿನಾಂಕ 27.04.2021ರ ಮಂಗಳವಾರ ಬೆಳಿಗ್ಗೆ 10.30 ಕ್ಕೆ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 27.04. 2021ರ ಮಂಗಳವಾರ ಮಧ್ಯಾಹ್ನ 2.30ಕ್ಕೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024