ದಾವಣಗೆರೆ ದೇವರಾಜ್ ಅರಸ್ ಬಡಾವಣೆ ‘ಎ’ ಬ್ಲಾಕ್ 10ನೇ ಕ್ರಾಸ್, ಔಸಾಫ್ ಮಂಜಿಲ್, ಮನೆ ನಂ.159 ವಾಸಿ ಲೇಟ್ ಖಿಜರ್ ಮಹಮೂದ್ ಖಾನ್ ಅವರ ಧರ್ಮಪತ್ನಿ ಶ್ರೀಮತಿ ಫಹೀಮ್ ಉನ್ನೀಸಾ (78) ಅವರು ದಿನಾಂಕ 18-7-2021ರ ಭಾನುವಾರ ಮಧ್ಯಾಹ್ನ 2-30 ಕ್ಕೆ ಹೃದಯಾಘಾತದಿಂದ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 19-7-2021ರ ಸೋಮವಾರ ಬೆಳಿಗ್ಗೆ 9.00 ಗಂಟೆಗೆ ನಗರದ ಪಿ.ಬಿ.ರಸ್ತೆಯಲ್ಲಿರುವ ಹಳೇ ಖಬರಸ್ಥಾನದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024