ಬೆಂಗಳೂರು ಟಿ. ದಾಸರಹಳ್ಳಿ ವಾಸಿ, ದಾವಣಗೆರೆಯ ಬಕ್ಕಪ್ಪ ಎಂ. ನೀಲಗುಂದ ಇವರು ದಿನಾಂಕ 28.04.2021ರ ಬುಧವಾರ ರಾತ್ರಿ 7 ಗಂಟೆಗೆ ನಿಧನರಾದರು. ಮೃತರಿಗೆ 70 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಅಳಿಯ ಮೊಮ್ಮಗ, ಸಹೋದರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 29.04.2021ರ ಗುರುವಾರ ಬೆಳಿಗ್ಗೆ 11 ಗಂಟೆಗೆ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 23, 2025