ದಾವಣಗೆರೆ ಸಿದ್ದವೀರಪ್ಪ ಬಡಾವಣೆ 4ನೇ ಕ್ರಾಸ್, ಬಿಐಇಟಿ ರಸ್ತೆ ವಾಸಿ ನ್ಯಾಯಾಂಗ ಇಲಾಖೆ ನಿವೃತ್ತ ನೌಕರ ಹೆಚ್. ಬಸವರಾಜ (66) ಅವರು 30.4.2021 ರ ಶುಕ್ರವಾರ ರಾತ್ರಿ 10.30ಕ್ಕೆ ನಿಧನರಾಗಿದ್ದಾರೆ. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 01.05.2021ರ ಶನಿವಾರ ಮಧ್ಯಾಹ್ನ 2 ಗಂಟೆಗೆ ನಗರದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024