ದಾವಣಗೆರೆ ತಾಲ್ಲೂಕು ಆನಗೋಡು ಹೋಬಳಿ ಶಿವಪುರ ಗ್ರಾಮದ ವಾಸಿ ದಿ. ಗೌಡ್ರು ಬಸವರಾಜಪ್ಪ ಇವರ ಧರ್ಮಪತ್ನಿ ಶ್ರೀಮತಿ ಗೌಡ್ರು ಮಲ್ಲಮ್ಮ (70) ಅವರು ದಿನಾಂಕ 20.07.2021ರ ಮಂಗಳವಾರ ಸಂಜೆ 7 ಗಂಟೆಗೆ ನಿಧನರಾಗಿದ್ದಾರೆ. ನಾಲ್ವರು ಪುತ್ರಿಯರು, ಓರ್ವ ಪುತ್ರ, ಅಳಿಯಂದಿರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 21.07.2021 ರಂದು ಬುಧವಾರ ಬೆಳಗ್ಗೆ 11.30 ಗಂಟೆಗೆ ಶಿವಪುರ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024