ದಾವಣಗೆರೆ ಮೌನೇಶ್ವರ ಬಡಾವಣೆಯ ವಾಸಿ, ಜಗಳೂರು ತಾಲ್ಲೂಕು ಅಸಗೋಡು ಗ್ರಾಮದ ಎಸ್.ಎಂ. ಶಂಭುಲಿಂಗಯ್ಯ (ಸಿಂಜೇಂಟಾ ಕಂಪನಿ ಪ್ರತಿನಿಧಿ) (55) ಅವರು ದಿನಾಂಕ 3.3.2021ರ ಬುಧವಾರ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 4.3.2021ರ ಗುರುವಾರ ಮಧ್ಯಾಹ್ನ 1 ಗಂಟೆಗೆ ದಾವಣಗೆರೆ ಎಸ್.ಎಸ್. ಹೈಟೆಕ್ ಆಸ್ಪತ್ರೆ ಹಿಂಭಾಗದ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 29, 2024