ದಾವಣಗೆರೆ ಸರಸ್ವತಿ ಬಡಾವಣೆ ಕೊನೆ ಬಸ್ ಸ್ಟಾಪ್ ಹತ್ತಿರದ ವಾಸಿ ಮಡಿವಾಳರ ಗುಡ್ಡಪ್ಪ (64) ಇವರು ದಿನಾಂಕ 4.03.2021 ರ ಗುರುವಾರ ಮಧ್ಯಾಹ್ನ 2.30ಕ್ಕೆ ನಿಧನರಾದರು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 5.03.2021 ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಬೂದಾಳ್ ರಸ್ತೆಯಲ್ಲಿರುವ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024