ದಾವಣಗೆರೆ ಎಂಸಿಸಿ ಎ ಬ್ಲಾಕ್, ರೆಡ್ಡಿ ಬಿಲ್ಡಿಂಗ್ ಸರ್ಕಲ್, ಸಿಗಂಧೂರೇಶ್ವರಿ ಹೋಟೆಲ್ ಮಾಲೀಕರಾದ ಸಂತೋಷ್ಕುಮಾರ್ (52) ಇವರು ದಿನಾಂಕ 22.07.21ರ ಗುರುವಾರ ಬೆಳಿಗ್ಗೆ 6 ಗಂಟೆಗೆ ನಿಧನರಾಗಿರುತ್ತಾರೆ. ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿ.22.07.21ರ ಗುರುವಾರ ಸಂಜೆ 5.00 ಗಂಟೆಗೆ ಆನಂದಪುರ, ಸಾಗರ ತಾಲ್ಲೂಕಿನಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
January 15, 2025