ದಾವಣಗೆರೆ ಹಳೇ ಜಾಲಿನಗರ 1ನೇ ಮೇನ್, 1ನೇ ಕ್ರಾಸ್ ವಾಸಿ ಶರತ್ ಜಿ. (23) ಇವರು ದಿನಾಂಕ 03.05.2021 ರ ಸೋಮವಾರ ಸಂಜೆ 5.30ಕ್ಕೆ ನಿಧನರಾದರು. ತಾಯಿ, ಸಹೋದರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 4.05.2021 ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಪಿ.ಬಿ. ರಸ್ತೆಯ ವೈಕುಂಠ ಧಾಮದಲ್ಲಿ ನೆರವೇರಲಿದೆ.