ದಾವಣಗೆರೆ ತಾಲ್ಲೂಕು ಕಕ್ಕರಗೊಳ್ಳ ಗ್ರಾಮದ ವಾಸಿ ಪೂಜನಿಂಗಳ್ಳಿ ಬಸಲಿಂಗಪ್ಪ (84) ಅವರು ದಿನಾಂಕ 3.05.2021ರ ಸೋಮವಾರ ಸಂಜೆ 6 ಗಂಟೆಗೆ ನಿಧನರಾದರು. ಓರ್ವ ಪುತ್ರಿ, ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 04.05.2021 ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಸ್ವಗ್ರಾಮ ಕಕ್ಕರಗೊಳ್ಳದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 8, 2025