ನಿಧನಜರಗನಹಳ್ಳಿ ಶಿವಶಂಕರ್May 6, 2021January 24, 2023By Janathavani23 ಶರಣ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರೂ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವ ಕಾರ್ಯದರ್ಶಿಯೂ ಆದ ನಾಡಿನ ಹಿರಿಯ ಸಾಹಿತಿ ಜರಗನಹಳ್ಳಿ ಶಿವಶಂಕರ್ ಅವರು ಇಂದು ಬೆಳಿಗ್ಗೆ ನಿಧನರಾದರು ಎಂದು ಕುಟುಂಬದವರು ತಿಳಿಸಿದ್ದಾರೆ. Davanagere, Janathavani