ದಾವಣಗೆರೆ ಹಳೆಪೇಟೆ ವಾಸಿ, ಶ್ರೀ ಎಂ. ಗುರುಬಸಪ್ಪ (69) ಅವರು ದಿನಾಂಕ 9.5.2021ರ ಭಾನುವಾರ ಬೆಳಿಗ್ಗೆ 10.25ಕ್ಕೆ ನಿಧನರಾದರು. ತಾಯಿ, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 9.5.2021ರ ಭಾನುವಾರ ಹೈಟೆಕ್ ಆಸ್ಪತ್ರೆಯ ಹಿಂಭಾಗದ ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.