ದಾವಣಗೆರೆ ಸಿಟಿ ಕೆ.ಬಿ ಬಡಾವಣೆ 5ನೇ ಕ್ರಾಸ್ ವಾಸಿ ದರೂರು ಕಟ್ಟಿಮನಿ ಡಿ.ಹೆಚ್. ವೆಂಕಟೇಶ್ (58) ಇವರು ದಿನಾಂಕ 5.5.2021ರ ಬುಧವಾರ ಬೆಳಿಗ್ಗೆ 9.30 ಕ್ಕೆ ಹೃದಯಾಘಾತದಿಂದ ನಿಧನರಾದರು. ಪತ್ನಿ, ಪುತ್ರಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು – ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 05-05-2021ರ ಬುಧವಾರ ಸಂಜೆ 5 ಗಂಟೆಗೆ ನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024