ದಾವಣಗೆರೆ ಕೊಂಡಜ್ಜಿ ರಸ್ತೆ, 2ನೇ ಮೇನ್, 3ನೇ ಕ್ರಾಸ್, ಲತಾ ಬೇಕರಿ ಹತ್ತಿರದ (# 1306/22) ವಾಸಿ, ಶ್ರೀ ಉಮಾಪತಿ. ವಿ. ರಂಜಣಗಿ ಅವರು ದಿನಾಂಕ 07.03.2021ರ ಭಾನುವಾರ ರಾತ್ರಿ 8.35ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 77 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 08.03.2021ರ ಸೋಮವಾರ ಮಧ್ಯಾಹ್ನ 1 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 5, 2024