ದಾವಣಗೆರೆ ಚಿಗಟೇರಿ ಲೇಔಟ್, ಸಪ್ತಗಿರಿ ಸ್ಕೂಲ್ ಹಿಂಭಾಗ, 3ನೇ ಕ್ರಾಸ್, ಕುಂದುವಾಡ ರಸ್ತೆ ವಾಸಿ ಬಾಬುರಾವ್ ದಾಮೋದರ್ ಇವರು ದಿನಾಂಕ 9.03.2021 ರ ಮಂಗಳವಾರ ಮಧ್ಯಾಹ್ನ 3.10ಕ್ಕೆ ನಿಧನರಾಗಿದ್ದಾರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 63 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 10.03.2021 ರ ಬುಧವಾರ ಬೆಳಿಗ್ಗೆ 10.00 ಗಂಟೆಗೆ ಪಿ.ಬಿ. ರಸ್ತೆಯಲ್ಲಿರುವ ವೈಕುಂಠಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024