ದಾವಣಗೆರೆ ಸಿದ್ದವೀರಪ್ಪ ಬಡಾವಣೆ ವಾಸಿ ಶ್ರೀ ನಾಗರಾಜ ನಾಗಠಾಣ ಅವರು ದಿನಾಂಕ 12.03.2021ರ ಶುಕ್ರವಾರ ಬೆಳಗಿನಜಾವ 4.15 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 42 ವರ್ಷ ವಯಸ್ಸಾಗಿತ್ತು. ತಾಯಿ, ಪತ್ನಿ, ಪುತ್ರ, ತಮ್ಮ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 12.3.2021ರ ಶುಕ್ರವಾರ ಮಧ್ಯಾಹ್ನ 2.30ಕ್ಕೆ ಶಾಬನೂರಿನ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
January 8, 2025