ದಾವಣಗೆರೆ ನಗರದ ಎಂ.ಸಿ.ಸಿ. `ಎ’ ಬ್ಲಾಕ್ ವಾಸಿ, ಶಾಮನೂರು ದಿ|| ಬಿಂದಪ್ಳ ಸಿದ್ದಪ್ಪನವರ ಧರ್ಮಪತ್ನಿ ಶ್ರೀಮತಿ ಸುಲೋಚನಮ್ಮ ಬಿಂದಪ್ಳ ಸಿದ್ದಪ್ಪ ಅವರು ದಿನಾಂಕ 10.03.2021ರ ಬುಧವಾರ ಬೆಳಿಗ್ಗೆ 10.30 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 76 ವರ್ಷ ವಯಸ್ಸಾಗಿತ್ತು. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 10.03.2021ರ ಬುಧವಾರ ಸಂಜೆ 4.30 ಕ್ಕೆ ಶಾಮನೂರು ಗ್ಲಾಸ್ ಹೌಸ್ ಸಮೀಪದಲ್ಲಿರುವ ಅವರ ಜಮೀನಿನಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024