ದಾವಣಗೆರೆ ತಾಲ್ಲೂಕು ಕಾಶೀಪುರ ಗ್ರಾಮದ ಕೆ.ಎನ್. ರುದ್ರೇಶ್ ಅವರು ದಿನಾಂಕ 12.03.2021 ರ ಶುಕ್ರವಾರ ಬೆಳಿಗ್ಗೆ 7.30ಕ್ಕೆ ನಿಧನರಾಗಿದ್ದಾರೆ. ಪತ್ನಿ, ಪುತ್ರರು, ತಮ್ಮಂದಿರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ಮೃತರ ಸ್ವಗ್ರಾಮದಲ್ಲಿ ದಿನಾಂಕ 14.03.2021 ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
April 14, 2025