ಹರಿಹರ ತಾಲ್ಲೂಕು ಹಾಲಿವಾಣ ಗ್ರಾಮದ ನಿವೃತ್ತ ಮುಖ್ಯ ಶಿಕ್ಷಕರಾದ ಎಂ. ಹನುಮಂತಪ್ಪನವರ ತಾಯಿಯವರಾದ ಶ್ರೀಮತಿ ಕರಿಯಮ್ಮ (88) ಅವರು ದಿನಾಂಕ 13.3.2021ರ ಶನಿವಾರ ಬೆಳಿಗ್ಗೆ 11 ಗಂಟೆಗೆ ನಿಧನರಾದರು. ಓರ್ವ ಪುತ್ರ, ಸೊಸೆ, ಆರು ಜನ ಮೊಮ್ಮಕ್ಕಳು, 11 ಜನ ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 14.3.2021ರ ಭಾನುವಾರ ಮಧ್ಯಾಹ್ನ 12 ಗಂಟೆಗೆ ಹಾಲಿವಾಣದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024