ದಾವಣಗೆರೆ ಮೌನೇಶ್ವರ ಬಡಾವಣೆ ವಾಸಿ ಎಲ್.ಎಸ್. ನರಸಿಂಹಮೂರ್ತಿ (45) ಅವರು ದಿನಾಂಕ 10.3.2021ರ ಬುಧವಾರ ಸಂಜೆ 6 ಗಂಟೆಗೆ ನಿಧನರಾದರು. ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 11.03.2021ರ ಗುರುವಾರ ಮಧ್ಯಾಹ್ನ 2 ಗಂಟೆಗೆ ನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.