ದಾವಣಗೆರೆ ಕೆ.ಬಿ. ಬಡಾವಣೆ ವಾಸಿ ದಿ.ಹರಿಹರದ ಚನ್ನಬಸಪ್ಪ ಇವರ ಧರ್ಮಪತ್ನಿ ಶ್ರೀಮತಿ ಸರೋಜಮ್ಮ (85) ಅವರು ದಿನಾಂಕ 8.03.2021 ರಂದು ಸೋಮವಾರ ಸಂಜೆ 4 ಗಂಟೆಗೆ ನಿಧನರಾಗಿದ್ದಾರೆ. ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 9.03.2021 ರಂದು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024