ದಾವಣಗೆರೆ ಎಂ.ಸಿ.ಸಿ. `ಬಿ’ ಬ್ಲಾಕ್ ಕುವೆಂಪು ನಗರದ ವಾಸಿ, ರಾಷ್ಟ್ರೀಯ ಹೆದ್ದಾರಿ 4ರ ಕಲಪನಹಳ್ಳಿ ಬಳಿಯ ವಿ.ಆರ್. ವಾಲಾವಲ್ಕರ್ ಪೆಟ್ರೋಲ್ ಬಂಕ್ ಮಾಲೀಕರಾದ ಶ್ರೀ ಸುರೇಂದ್ರ ವಿ. ವಾಲಾವಲ್ಕರ್ ಅವರು ದಿನಾಂಕ 19.05.2021ರ ಬುಧವಾರ ರಾತ್ರಿ 9.30 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 86 ವರ್ಷ ವಯಸ್ಸಾಗಿತ್ತು. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 20.05.2021ರ ಗುರುವಾರ ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ಪಿ.ಬಿ. ರಸ್ತೆಯ ವೈಕುಂಠ ಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
February 23, 2025