ದಾವಣಗೆರೆ ಸಿಟಿ ಭಗತ್ಸಿಂಗ್ ನಗರ, 4ನೇ ಕ್ರಾಸ್ ನಿಟುವಳ್ಳಿ ರೋಡ್ ಡಾಂಗೆ ಪಾರ್ಕ್ ಎದುರು ವಾಸಿ ದಿ|| ಮಾದಪ್ಪ ಅವರ ಧರ್ಮಪತ್ನಿ ಶ್ರೀಮತಿ ಸಿದ್ದಮ್ಮ (80 ವರ್ಷ) ಅವರು ದಿನಾಂಕ 29.07.2021ರ ಗುರುವಾರ ರಾತ್ರಿ 8.30ಕ್ಕೆ ನಿಧನರಾದರು. ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 30.07.2021ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನಗರದ ಎಸ್.ಎಸ್. ಹೈಟೆಕ್ ಆಸ್ಪತ್ರೆ ಹಿಂಭಾಗದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024