ದಾವಣಗೆರೆ ತಾಲ್ಲೂಕು ಹಳೇಬಾತಿ ಗ್ರಾಮದ ವಾಸಿ ಅಗಸನಕಟ್ಟೆ ರಾಜಪ್ಪ (58) ಅವರು ದಿನಾಂಕ 9.05.2021 ರಂದು ಭಾನುವಾರ ರಾತ್ರಿ 11.15 ಕ್ಕೆ ನಿಧನರಾದರು. ಪತ್ನಿ, ಇಬ್ಬರು ಪುತ್ರಿಯರು, ಓರ್ವ ಸಹೋದರಿ, ಓರ್ವ ಸಹೋದರ, ಅಳಿಯಂದಿರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 10.05.2021 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಹಳೇಬಾತಿ ಗ್ರಾಮದ ಅವರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
May 5, 2024