ದಾವಣಗೆರೆ ತಾಲ್ಲೂಕು ಆಲೂರು ಗ್ರಾಮದ ವಾಸಿ ಮುದುಕಪ್ಳ ಹನುಮಂತಪ್ಪ (78) ಅವರು ದಿನಾಂಕ 24.07.2021ರಂದು ಶನಿವಾರ ಮಧ್ಯಾಹ್ನ 3.15 ಕ್ಕೆ ನಿಧನರಾಗಿದ್ದಾರೆ. ಪತ್ನಿ, ಮೂವರು ಪುತ್ರರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 25.07.2021 ರಂದು ಭಾನುವಾರ ಮಧ್ಯಾಹ್ನ 12 ಗಂಟೆಗೆ ಆಲೂರು ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024