ದಾವಣಗೆರೆ ಬೂದಾಳ್ ರಸ್ತೆ ವಾಸಿ, ಬಸವರಾಜ್.ಎಸ್ ಇವರು ದಿನಾಂಕ 10.08.2021ರ ಮಂಗಳವಾರ ರಾತ್ರಿ 10.15ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 63 ವರ್ಷ ವಯಸ್ಸಾಗಿತ್ತು. ಪತ್ನಿ, ಮೂವರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 11.08.2021ರ ಬುಧವಾರ ಮಧ್ಯಾಹ್ನ 1 ಗಂಟೆಗೆ ಗಾಂಧಿನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025