ದಾವಣಗೆರೆಯ ಸ್ವಾಮಿ ವಿವೇಕಾನಂದ ಬಡಾವಣೆ 1ನೇ ಕ್ರಾಸ್ ವಾಸಿ, ನಿವೃತ್ತ ಪ್ರಾಚಾರ್ಯರಾದ ಶ್ರೀ ಎಂ. ಶಿವಮೂರ್ತಿ ಅವರು ದಿನಾಂಕ 19.05.2021ರ ಬುಧವಾರ ಮಧ್ಯಾಹ್ನ 3.30 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 70 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 20.05.2021ರ ಗುರುವಾರ ಬೆಳಿಗ್ಗೆ 9.30 ಗಂಟೆಗೆ ಗಾಂಧಿನಗರದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024