ದಾವಣಗೆರೆ ವಿನೋಬನಗರ 4ನೇ ಮೇನ್ ,3ನೇ ಕ್ರಾಸ್ ವಾಸಿ ನಿವೃತ್ತ ಪೋಸ್ಟ್ ಮಾಸ್ಟರ್ ಚಂದ್ರಶೇಖರ ಇಂದೂರು (74) ಅವರು ದಿ : 14-3-2021ರ ಭಾನುವಾರ ಸಂಜೆ 5 ಗಂಟೆಗೆ ನಿಧನರಾದರು. ಪತ್ನಿ, ಓರ್ವ ಪುತ್ರ, ನಾಲ್ವರು ಪುತ್ರಿಯರು, ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿ: 15-3-21ರ ಸೋಮವಾರ ಮಧ್ಯಾಹ್ನ 1-30ಕ್ಕೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 6, 2024