ದಾವಣಗೆರೆ ವಿದ್ಯಾನಗರ ವಾಸಿ, ಎಂ.ಸಿ.ಸಿ. `ಎ’ ಬ್ಲಾಕ್ ಸಂಜೀವಿನಿ ಮೆಡಿಕಲ್ ಎಂಪೋರಿಯಂ ಮಾಲೀಕರಾದ ಶ್ರೀ ಎನ್.ಎ. ರವೀಂದ್ರ (42) ಅವರು ದಿನಾಂಕ 18.05.2021ರ ಮಂಗಳವಾರ ನಿಧನರಾಗಿದ್ದಾರೆ. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ದಿನಾಂಕ 18.05.2021ರ ಮಂಗಳವಾರ ನಡಕಲಪುರದಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024